ಭಾರೀ ವಿರೋಧದ ನಡುವೆಯೂ ರಾಜ್ಯ ಸಭೆಯಲ್ಲಿ, ರೈತರ ಹಾಗೂ ಉತ್ಪನ್ನಗಳ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ- 2020 ಹಾಗೂ ರೈತರ (ಸಬಲೀಕರಣ ಮತ್ತು ರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ವಿಧೇಯಕ-2020 ಎಂಬ ಮಸೂದೆಗಳನ್ನು ಅಂಗೀಕಾರ ಮಾಡಿದೆ.
ಪಂಜಾಬ್ ಹಾಗೂ ಹರಿಯಾಣದ ರೈತರು ಈ ಮಸೂದೆಯ ಅಂಗೀಕಾರಕ್ಕೆ ಭಾರೀ ಪ್ರತಿಭಟನೆ ನಡೆಯುತ್ತಿದೆ. ಅಲ್ಲದೇ ಪ್ರತಿಪಕ್ಷಗಳು ಸಹ ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿದವು. ಆದರೂ ಸಹ ಸರ್ಕಾರವು ಈ ಮಸೂದೆಗಳನ್ನು ಅಂಗೀಕರಿಸಿತು.
More Stories
ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು