2019ರ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ರೈತ ಸಂಘ, ಕಾಂಗ್ರೆಸ್, ಬಿಜೆಪಿ ಎಲ್ಲರೂ ಸೇರಿ ಸಂಚು ರೂಪಿಸಿ ನನ್ನನ್ನು ಸೋಲಿಸಿದರು ಎಂದು ನಿಖಿಲ್ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.
ಮದ್ದೂರು ತಾಲೂಕಿನ ದೊಡ್ಡರಸಿನಕೆರೆಯಲ್ಲಿ ಮಾತನಾಡಿದ ನಿಖಿಲ್ ಕುರುಕ್ಷೇತ್ರ ಸಿನಿಮಾದಲ್ಲಿ ಅಭಿಮನ್ಯು ಪಾತ್ರ ಮಾಡಿ ಅಭ್ಯಾಸವಿದೆ
ರಾಜಕೀಯದಲ್ಲಿ ಒತ್ತಡ ಹಾಕಿ ಅಭಿಮನ್ಯು ಪಾತ್ರ ಮಾಡಿಸಿಬಿಟ್ಟಿದ್ದಾರೆ ಎಂದರು
ಕುಮಾರಣ್ಣನ ನಾಯಕತ್ವದ ಮೇಲೆ ಪ್ರಶ್ನೆ ತರಲು ನನ್ನ ಸೋಲಿಸಿದರು. ಎಂಎಲ್‌ಸಿ ಚುನಾವಣೆಯಲ್ಲಿ ಅಪ್ಪಾಜಿಗೌಡ ಅವರನ್ನು ಗೆಲ್ಲಿಸುವ ಹೊಣೆ ನನ್ನ ಮೇಲೆ ಇದೆ. ಆ ಜವಾಬ್ದಾರಿಯನ್ನು ನಿವ೯ಹಿಸುವೆ ಎಂದುರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು