ಚಾಮರಾಜನಗರ : ತಂದೆಯೊಬ್ಬ , ಮಗಳಿಗೆ ತೊಂದರೆ ಕೊಡುತ್ತಿದ್ದ ಅಳಿಯನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಉಮೇಶ್ (28) ಕೊಲೆಯಾದ ವ್ಯಕ್ತಿ ತಾಲೂಕಿನ ಜನ್ನುರಿ ನಿವಾಸಿ .
ಉಮೇಶ್ ಪ್ರತಿದಿನ ಕುಡಿದು ಬಂದು ಮಗಳಿಗೆ ತೊಂದರೆ ಕೊಡುತ್ತಿದ್ದ ಕಾರಣ ನಂಜುಂಡಯ್ಯ ಎನ್ನುವ ವ್ಯಕ್ತಿ ಬರ್ಬರವಾಗಿ ಹತ್ಯೆಗೈದಿದ್ದಾನೆ.21 ಕೋಟಿ ರೂ ವೆಚ್ಚದಲ್ಲಿ ಮದ್ದೂರಿನ 4 ತಡೆ ಗೋಡೆಗಳ ಕಾಮಗಾರಿ ಶುರು: ಎನ್. ಚೆಲುವರಾಯಸ್ವಾಮಿ
ಕುದುರು ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ