ಛತ್ತೀಸ್ಗಢ ಸಿಎಂ ಭೂಪೇಶ್ ಬಘೇಲ್ ಗೋವರ್ಧನ ಪೂಜೆಯ ಭಾಗವಾಗಿ ಚಾಟಿ ಏಟನ್ನು ಸ್ವೀಕರಿಸಿದ್ದಾರೆ.
ಹುಲ್ಲು ಹಾಗೂ ಸ್ಥಳೀಯವಾಗಿ ದೊರೆಯುವ ಕುಶ್ ದರಗಳಿಂದ ನೇಯಲ್ಪಟ್ಟಿರುವ ‘ಸೊಂಟಾ’ ಎಂದು ಕರೆಯಲ್ಪಡುವ ಚಾಟಿಯಿಂದ ಏಟು ಸ್ವೀಕರಿಸಿದ್ದಾರೆ.
ಈ ಕುರಿತ ವಿಡಿಯೋವನ್ನು ಸಿಎಂ ಭೂಪೇಶ್ ಬಘೇಲ್ ಹಂಚಿಕೊಂಡಿದ್ದಾರೆ
ದೇವರಿಗೆ ಹರಕೆ ಕಟ್ಟಿಕೊಂಡಿದ್ದೆ. ಹೀಗಾಗಿ ದೇವಸ್ಥಾನದ ಸಿಬ್ಬಂದಿಯೋರ್ವ ಸಿಎಂ ಅವರಿಗೆ ಚಾಟಿಯಿಂದ ಕೈಗೆ ಹೊಡೆಯುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ.
ಈ ವೇಳೆ ಡೋಲು ಇತರೇ ಸಾಂಪ್ರದಾಯಿಕ ವಾದ್ಯಗಳನ್ನು ಬಾರಿಸಲಾಗುತ್ತಿತ್ತು. ಈ ವಿಡಿಯೋವನ್ನು ಛತ್ತೀಸ್ಗಢದ ದುರ್ಗ್ ಜಿಲ್ಲೆಯ ದೇವಾಲಯವೊಂದರಲ್ಲಿ ಚಿತ್ರೀಕರಿಸಲಾಗಿದೆ. ಬರೋಬ್ಬರಿ 8 ಬಾರಿ ಸಿಎಂಗೆ ಚಾಟಿ ಏಟು ಕೊಟ್ಟ ವ್ಯಕ್ತಿ, ಬಳಿಕ ಸಿಎಂ ಅವರನ್ನು ಅಪ್ಪಿಕೊಂಡು ಧನ್ಯವಾದ ತಿಳಿಸಿದ್ದಾರೆ.
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ
- ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ
More Stories
ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ