ಕರ್ನಾಟಕ ಲೋಕಸೇವಾ ಆಯೋಗದ ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಪ್ರಮುಖ ಆರೋಪಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಗೋಕಾಕ ತಾಲೂಕಿನ ನಲ್ಲಾನಟ್ಟಿ ಗ್ರಾಮದ ಶಿವಲಿಂಗ್ ಪಾಟೀಲ ಎಂಬಾತ
ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದನು.
ಕಳೆದ 10-12 ದಿನಗಳಿಂದ ತಲೆಮರೆಸಿಕೊಂಡಿದ್ದ ಈತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು.
ಗೋಕಾಕ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿ ಫರ್ನಿಚರ್ ಫ್ಯಾಕ್ಟರಿ ನಡೆಸುತ್ತಿದ್ದ ಶಿವಲಿಂಗ ಪಾಟೀಲನ ಬಗ್ಗೆ ಪೊಲೀಸರು ನಿಗಾ ಇಟ್ಟಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು