ಸರ್ಕಾರಿ ಕಛೇರಿಗಳಲ್ಲಿ ಕೆಲಸ ಮಾಡಿಕೊಡಲು ವಿಳಂಬ ನಿರ್ಲಕ್ಷ್ಯ ಅಥವಾ ಅಧಿಕಾರ ದುರುಪಯೋಗ / ದುರಾಡಳಿತ ಮಾಡುತ್ತಿದ್ದಲ್ಲಿ ಅಂತಹ ಅಧಿಕಾರಿ/ಸಿಬ್ಬಂದಿಗಳ ಮೇಲೆ ಲಿಖಿತ ಅಹವಾಲುಗಳನ್ನು ಸ್ವೀಕರಿಸಲಿದ್ದೇವೆ.
ಇದನ್ನು ಓದಿ –ನನ್ನ ಸ್ಪರ್ಧೆ ಲೋಕಸಭಾ ಚುನಾವಣೆಯಲ್ಲಿ ಖಚಿತ : ಸುಮಲತಾ
ಸಾರ್ವಜನಿಕರ ದೂರುಗಳಿದ್ದಲ್ಲಿ ಫೆಬ್ರವರಿ 29 ರಂದು ಲಿಖಿತ ದೂರನ್ನು ದ್ವಿಪ್ರತಿಯಲ್ಲಿ ನೀಡಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಸಂಸ್ಥೆಯ ಪೋಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು