ರಾಮನಗರ: ಮಹಿಳಾ ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪೇದೆ ಮಂಜುಳಾ (29) ಬೆಂಗಳೂರಿನ ಮೈಕೋ ಲೇಔಟ್ ಪೋಲಿಸ್ ಠಾಣೆಯಲ್ಲಿ (Mico Layout Police Station) ಕರ್ತವ್ಯ ನಿರ್ವಹಿಸುತ್ತಿದ್ದರು.
ಇದನ್ನು ಓದಿ –ಬೆಮ್ – ಮೈ ದಶಪತ್ ಹೆದ್ದಾರಿಯಲ್ಲಿ ಭೀಕರ ಅಪಘಾತ – 3 ಸಾವು, 6 ಮಂದಿಗೆ ಗಂಭೀರ ಗಾಯ
ಸದ್ಯಕ್ಕೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹಾರೋಹಳ್ಳಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
More Stories
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು