ಬೆಂಗಳೂರು : ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದ ಭ್ರೂಣ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ.
ಬೆಂಗಳೂರು, ಮಂಡ್ಯ ಹಾಗೂ ಮೈಸೂರು ಜಿಲ್ಲೆಯಲ್ಲಿ ನಡೆದ 900 ಕ್ಕೂ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣವನ್ನು ಮುಖ್ಯಮಂತ್ರಿಗಳು ಸಿಐಡಿಗೆ ಒಪ್ಪಿಸಿದ್ದಾರೆ .
ಇದನ್ನು ಓದಿ – ಕೇಂದ್ರ ಸರ್ಕಾರ : ವಿವಿಧ ಹುದ್ದೆಗಳಿಗೆ ನೇಮಕಾತಿ ಆಯೋಗದಿಂದ ಅರ್ಜಿ ಆಹ್ವಾನ
ಈ ಕುರಿತು ಮುಖ್ಯಮಂತ್ರಿಗಳೇ ದೂರವಾಣಿ ಮೂಲಕ ಗೃಹ ಸಚಿವರಿಗೆ ಸೂಚಿಸಿದ್ದಾರೆ.
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ