ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಪೇಪರ್ ಮ್ಯಾಗಜಿನ್ಗಾಗಿ ಬೆತ್ತಲೆ ಫೋಟೋ ಶೂಟ್ ಮಾಡಿಸಿದ್ದಕ್ಕೆ ದೂರು ದಾಖಲಾಗಿದೆ.
ಮಹಿಳೆಯರ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಮುಂಬೈ ಪೊಲೀಸರು ರಣವೀರ್ ಸಿಂಗ್ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.
ಕಾರ್ಗಿಲ್ ವಿಜಯೋತ್ಸವದ ದಿನ kargil day
ರಣವೀರ್ ಸಿಂಗ್ ಬೆತ್ತಲೆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಇದಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಜೊತೆಗೆ ಕೆಲವು ಸ್ಟಾರ್ ನಟರು ರಣವೀರ್ ಸಿಂಗ್ಗೆ ಬೆಂಬಲ ಕೂಡ ನೀಡಿದ್ದರು. ಟಿಎಂಸಿ ಸಂಸದೆ ಹಾಗೂ ಬೆಂಗಾಲಿ ಸ್ಟಾರ್ ನಟಿ ಮಿಮಿ ಚಕ್ರವರ್ತಿ, ರಣವೀರ್ ಸಿಂಗ್ಗೆ ಬೆಂಬಲ ಸೂಚಿಸಿದ್ದರು.
ರಣವೀರ್ ಸಿಂಗ್ ವಿರುದ್ಧ ಎನ್ಜಿಒ ಒಂದು ದೂರು ದಾಖಲಿಸಿದೆ. ಮುಂಬೈನ ಚೇಂಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು