ಹಣಕಾಸು ಖಾತೆಯನ್ನು ನೀಡಬೇಕೆಂದು ಡಿಕೆಶಿ ಹೈಕಮಾಂಡ್ ಬಳಿ ಬೇಡಿಕೆ ಇಟ್ಟಿದ್ದರು ಆದರೆ
ಸಿದ್ದು ಈ ಬೇಡಿಕೆ ತೀವ್ರ ವಿರೋಧ ವ್ಯಕ್ತ ಪಡಿಸಿದರು.
ಬೇರೆ ಯಾವುದೇ ಖಾತೆಯನ್ನು ಬೇಕಾದರೆ ಕೊಡಿ. ಆದರೆ ಹಣಕಾಸು ಖಾತೆಯನ್ನು ನಾನೇ ಇಟ್ಟುಕೊಳ್ಳುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.ಗ್ಯಾರೆಂಟಿ ಯೋಜನೆಗಳು ಬಡವರಿಗೆ ಮಾತ್ರ: ಸತೀಶ್ ಜಾರಕಿಹೊಳಿ
ಹೀಗಾಗಿ ಡಿಕೆಶಿಗೆ ಎರಡು ಪ್ರಬಲ ಖಾತೆಯನ್ನು ಹೈಕಮಾಂಡ್ ನೀಡಿದೆ. ಡಿಕೆಶಿಗೆ ಬೆಂಗಳೂರು ಅಭಿವೃದ್ಧಿ ಹಾಗೂ ಜಲಸಂಪನ್ಮೂಲ ಖಾತೆಯನ್ನು ನೀಡಲು ಹೈಕಮಾಂಡ್ ಅನುಮತಿ ನೀಡಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು