ಹಣಕಾಸು ಖಾತೆಗೆ ಸಿದ್ದು ಪಟ್ಟು: ಡಿಕೆಗೆ ನೀರಾವರಿ, ಬೆಂಗಳೂರು ಅಭಿವೃದ್ದಿ ಖಾತೆ

Team Newsnap
1 Min Read
Finance Account to siddu : Irrigation , Bangalore Development Account to DK ಹಣಕಾಸು ಖಾತೆಗೆ ಸಿದ್ದು ಪಟ್ಟು: ಡಿಕೆಗೆ ನೀರಾವರಿ, ಬೆಂಗಳೂರು ಅಭಿವೃದ್ದಿ ಖಾತೆ

ಕಾಂಗ್ರೆಸ್‌ ಸರ್ಕಾರದಲ್ಲಿ ಸಿಎಂ ಪಟ್ಟದ ಮೇಲೆ ಕಣ್ಣಿಟ್ಟಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಗೆ ಜಲಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ದಿ ಖಾತೆ ಸಿಗಲಿದೆ.

ಹಣಕಾಸು ಖಾತೆಯನ್ನು ನೀಡಬೇಕೆಂದು ಡಿಕೆಶಿ ಹೈಕಮಾಂಡ್‌ ಬಳಿ ಬೇಡಿಕೆ ಇಟ್ಟಿದ್ದರು ಆದರೆ
ಸಿದ್ದು ಈ ಬೇಡಿಕೆ ತೀವ್ರ ವಿರೋಧ ವ್ಯಕ್ತ ಪಡಿಸಿದರು.

ಬೇರೆ ಯಾವುದೇ ಖಾತೆಯನ್ನು ಬೇಕಾದರೆ ಕೊಡಿ. ಆದರೆ ಹಣಕಾಸು ಖಾತೆಯನ್ನು ನಾನೇ ಇಟ್ಟುಕೊಳ್ಳುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.ಗ್ಯಾರೆಂಟಿ ಯೋಜನೆಗಳು ಬಡವರಿಗೆ ಮಾತ್ರ: ಸತೀಶ್ ಜಾರಕಿಹೊಳಿ

ಹೀಗಾಗಿ ಡಿಕೆಶಿಗೆ ಎರಡು ಪ್ರಬಲ ಖಾತೆಯನ್ನು ಹೈಕಮಾಂಡ್‌ ನೀಡಿದೆ. ಡಿಕೆಶಿಗೆ ಬೆಂಗಳೂರು ಅಭಿವೃದ್ಧಿ ಹಾಗೂ ಜಲಸಂಪನ್ಮೂಲ ಖಾತೆಯನ್ನು ನೀಡಲು ಹೈಕಮಾಂಡ್‌ ಅನುಮತಿ ನೀಡಿದೆ.

Share This Article
Leave a comment