ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅನಾರೋಗ್ಯದಿಂದಾಗಿ ಸೋಮವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಕನಕಪುರ ಬಳಿ ರಸ್ತೆ ಬದಿ ಮಹಿಳೆ ಅನುಮಾನಾಸ್ಪದ ಸಾವು
ನಿರ್ಮಲಾ (63)ಅನಾರೋಗ್ಯದಿಂದಾಗಿ ಖಾಸಗಿ ಆಸ್ಪತ್ರೆಯ ವಾರ್ಡ್‌ಗೆ ಮಧ್ಯಾಹ್ನ 12 ಗಂಟೆ ದಾಖಲಿಸಲಾಗಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ. ಈ ಬಗ್ಗೆ ಸಚಿವಾಲಯದಿಂದ ಅಥವಾ ಸಂಬಂಧಿತರಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು