February 8, 2023

Newsnap Kannada

The World at your finger tips!

budget , union , release

Nirmala Sitharaman is ready to present the Union Budget tomorrow ನಾಳೆ ಕೇಂದ್ರ ಬಜೆಟ್​ ಮಂಡನೆಗೆ ನಿರ್ಮಲಾ ಸೀತಾರಾಮನ್ ಸಿದ್ದತೆ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಆಸ್ಪತ್ರೆಗೆ ದಾಖಲು

Spread the love

ವಿತ್ತಸಚಿವೆ ನಿರ್ಮಲಾ ಸೀತಾರಾಂ ಆಸ್ಪತ್ರೆಗೆ ದಾಖಲು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅನಾರೋಗ್ಯದಿಂದಾಗಿ ಸೋಮವಾರ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.ಕನಕಪುರ ಬಳಿ ರಸ್ತೆ ಬದಿ ಮಹಿಳೆ ಅನುಮಾನಾಸ್ಪದ ಸಾವು

ನಿರ್ಮಲಾ (63)ಅನಾರೋಗ್ಯದಿಂದಾಗಿ ಖಾಸಗಿ ಆಸ್ಪತ್ರೆಯ ವಾರ್ಡ್‌ಗೆ ಮಧ್ಯಾಹ್ನ 12 ಗಂಟೆ ದಾಖಲಿಸಲಾಗಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ. ಈ ಬಗ್ಗೆ ಸಚಿವಾಲಯದಿಂದ ಅಥವಾ ಸಂಬಂಧಿತರಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.

error: Content is protected !!