ಮಂತ್ರಿ ಗ್ರೂಪ್ ಸಿಎಂಡಿ ಸುಶೀಲ್ ಪಾಂಡುರಂಗರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಸುಶೀಲ್ ಪಾಂಡುರಂಗರನ್ನು ವಶಕ್ಕೆ ಪಡೆದಿರುವ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.ಇದನ್ನು ಓದಿ –ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ಹಿರಿಯ ಸಾಧಕರಿಗೆ ಘೋಷಣೆ
ಸುಶೀಲ್ ಪಾಂಡುರಂಗ ವಿರುದ್ಧ ವೈಯಕ್ತಿಕ ಹಾಗೂ ಸಂಸ್ಥೆಯ ವ್ಯವಹಾರದಲ್ಲಿ ಅಕ್ರಮ ಆರೋಪ ಕೇಳಿಬಂದಿದೆ.
ಪಿಎಂಎಲ್ ಆಕ್ಟ್ ಅಡಿ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟೀಸ್ ಜಾರಿ ಮಾಡಿತ್ತು. ಇದೀಗ ವಿಚಾರಣೆಗೆ ಹಾಜರಾದ ಸುಶೀಲ್ ಪಾಂಡುರಂಗ ಅವರನ್ನು ಇಡಿ ವಶಕ್ಕೆ ಪಡೆದಿದೆ.
- ಗಾಂಧೀ ಜೀ……
- ಚಿಕ್ಕ ಮಂಡ್ಯ ಬಳಿ ಜಮೀನಿಗೆ ನುಗ್ಗಿದ ಕಾಡಾನೆ ದಂಡು – ಜನರಿಗೆ ಆತಂಕ
- ಸಾಲಕ್ಕೆ ಹೆದರಿ ತುಮಕೂರಿನ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ : ತಂದೆ-ತಾಯಿ, ಮಗಳ ದುರಂತ ಸಾವು
- ಶಿವಮೊಗ್ಗದಲ್ಲಿ ಕೋಮು ಗಲಭೆ : ಈದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಹಲವರಿಗೆ ಗಾಯ : 35 ಜನ ಪೊಲೀಸ್ ವಶಕ್ಕೆ
- ಜೀವ ರಕ್ಷಕ CPR -ಪಠ್ಯಕ್ಕೆ ಸೇರಿಸಲು ಚಿಂತನೆ
- ನಟ ನಾಗಭೂಷಣ ಕಾರು ಬೆಂಗಳೂರಿನಲ್ಲಿ ಅಪಘಾತ- ಮಹಿಳೆ ಸಾವು