ಆದಾಯ ತೆರಿಗೆ ಪಾವತಿದಾರರಿಗೆ ಕೇಂದ್ರ ಸರ್ಕಾರ ಕೊಂಚ ರಿಲೀಫ್ ನೀಡಿದೆ.
2019-20ನೇ ಸಾಲಿನ ವಾರ್ಷಿಕ ಹಣಕಾಸು ವಹಿವಾಟಿನ ಆದಾಯ ತೆರಿಗೆ ಪಾವತಿಗೆ ಕೊನೆಯ ದಿನಾಂಕವನ್ನು ಫೆಬ್ರವರಿ 28, 2021ರವರೆಗೆ ಹಾಗೂ FY20 ಐಟಿಆರ್ ಫೈಲಿಂಗ್ ಕೊನೆಯ ದಿನಾಂಕವನ್ನು ಜನವರಿ 10, 2021ರವರೆಗೆ ವಿಸ್ತರಿಸಲಾಗಿದೆ.
ಈ ಕುರಿತಂತೆ ಕೇಂದ್ರ ಆದಾಯ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ ಮಾಹಿತಿ ನೀಡಿ, ಕೊರೊನಾವೈರಸ್ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ 2019-20ನೇ ಹಣಕಾಸು ವರ್ಷದ ಕೇಂದ್ರ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ 2017ರ ಅನ್ವಯ ವಾರ್ಷಿಕ ರಿಟರ್ನ್ ಸಲ್ಲಿಕೆಯ ದಿನಾಂಕವನ್ನು ಫೆಬ್ರವರಿ 28ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.
ಇನ್ನೂ FY20 ಗೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯ ದಿನಾಂಕವನ್ನು 2021ರ ಜನವರಿ 10ರವರೆಗೆ ವಿಸ್ತರಿಸಲಾಗಿದೆ.
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ