ಬೆಂಗಳೂರು : ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ವಿರುದ್ಧ ಕಾಪಿರೈಟ್ ಉಲ್ಲಂಘನೆ ಹಿನ್ನೆಲೆ ಎಫ್ ಐ ಆರ್ ( FIR ) ದಾಖಲಾಗಿದೆ .
ಬೆಂಗಳೂರಿನ ಯಶವಂತಪುರ ಠಾಣೆಯಲ್ಲಿ ಎಂ ಆರ್ ಟಿ ಮ್ಯೂಸಿಕ್ ಪಾಲುದಾರ ನವೀನ್ ಕುಮಾರ್ ಎಂಬುವವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಇದನ್ನು ಓದಿ – ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಗಾಳಿಮಾತು ಮತ್ತು ನ್ಯಾಯ ಎಲ್ಲಿದೆ ಎಂಬ 2 ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಮಾಡಿದ್ದು ,ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ .
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ