ಬೆಂಗಳೂರು :
ಮೇ 10 ರಂದು ರಾಜ್ಯ ವಿಧಾನಸಭೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈಗ ನೀತಿ ಸಂಹಿತೆ ಜಾರಿಯಲ್ಲಿದೆ, ಆದರೆ ತಮ್ಮ ವೈಯಕ್ತಿಕ ಕೆಲಸಕ್ಕಾಗಿ ಸರ್ಕಾರಿ ವಾಹನ ಬಳಕೆ ಮಾಡಿಕೊಂಡಿರುವ ಆರೋಪದ ಮೇಲೆ ನಟಿ ತಾರಾ ವಿರುದ್ಧ ಎಫ್ಐಆರ್ ದಾಖಲಾಗಿದೆ.
ತಾರಾ ಸರ್ಕಾರಿ ಕಾರನ್ನು ವೈಯಕ್ತಿಕ ಕೆಲಸಕ್ಕೆ ಬಳಕೆ ಮಾಡುತ್ತಿದ್ದಾರೆಂದು ಆರೋಪಿಸಿ ಕೆಆರ್ಎಸ್ ಪಕ್ಷದ ಕಾರ್ಯಕರ್ತರು ವಿಡಿಯೋ ಮಾಡಿ, ಫ್ಲೈಯಿಂಗ್ ಸ್ಕ್ವಾಡ್ ಗಮನಕ್ಕೆ ತಂದಿದ್ದರು.
ದೂರು ದಾಖಲಾದ ಬಳಿಕ ತಾರಾ ಅವರ ಮನೆ ಬಳಿ ಪರಿಶೀಲನೆಯನ್ನೂ ನಡೆಸಲಾಗಿದೆ. ಅಧಿಕಾರಿಗಳು ಪರಿಶೀಲನೆ ನಡೆಸುವ ವೇಳೆ ಕಾರು ಮನೆ ಬಳಿ ಇರಲಿಲ್ಲ.
ಸದ್ಯ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ನಟಿ ತಾರಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು