ಹಾವೇರಿ: ಸುಳ್ಳು ಮಾಹಿತಿ ಹರಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಹಾವೇರಿ ಜಿಲ್ಲೆಯ ಹನಗೇರಿ ಗ್ರಾಮದ ರೈತ ರುದ್ರಪ್ಪ ಆತ್ಮಹತ್ಯೆಗೆ ಸಂಬಂಧಿಸಿದಂತೆ, ವಕ್ಫ್ ನೋಟಿಸ್ ಕಾರಣವಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತೇಜಸ್ವಿ ಸೂರ್ಯ ತಮ್ಮ ಟ್ವೀಟರ್‌ನಲ್ಲಿ ತಿಳಿಸಿದ್ದರು.
ಆದರೆ, ಜಿಲ್ಲಾಡಳಿತ ಮತ್ತು ಪೊಲೀಸರು ರೈತ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಸ್ಪಷ್ಟಪಡಿಸಿದರು.ಇದನ್ನು ಓದಿ –ಮಂಡ್ಯ: ಡಿಸಿ, ಎಸ್ಪಿ ಕಚೇರಿಗಳ ಸಮೀಪದಲ್ಲಿ ಗಾಂಜಾ ಗಿಡಗಳು ಪತ್ತೆ!
ಈ ಪರಿಮಳದೊಂದಿಗೆ, ತೇಜಸ್ವಿ ಸೂರ್ಯ ವಿರುದ್ಧ ಸುಳ್ಳು ಮಾಹಿತಿ ಹರಡಿದ ಆರೋಪದ ಮೇರೆಗೆ ಪ್ರಕರಣ ದಾಖಲಾಗಿದೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು