ಮಹಾರಾಷ್ಟ್ರದ ಅಹಮದ್‌ನಗರದ ಸಾವ೯ಜನಿಕರಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ.
ಐಸಿಯು ವಾರ್ಡ್ನಲ್ಲಿ ಬೆಂಕಿ ಕಾಣಿಸಿಕೊಂಡು ದುರಂತ ಸಂಭವಿಸಿದೆ.
ಇನ್ನು ಹಲವು ಮಂದಿ ಬೆಂಕಿಯ ಕೆನ್ನಾಲಿಗೆಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವು ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಸುಟ್ಟು ಗಾಯಗೊಂಡ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ . ಬೆಂಕಿ ಕಾಣಿಸಿಕೊಂಡ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದೆ. ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ