ಗ್ರಾಮಪಂಚಾಯತ್ ಅಧ್ಯಕ್ಷ ಆಕಾಂಕ್ಷಿಯೊಬ್ಬರನ್ನು ಅಪಹರಣ ಪ್ರಕರಣದ ಹಿನ್ನೆಲೆಯಲ್ಲಿ ಬೆಸಗರಹಳ್ಳಿ ಗ್ರಾ.ಪಂ ಅಧ್ಯಕ್ಷ ಸೇರಿ 7 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬೆಸಗರಹಳ್ಳಿ ಗ್ರಾಮ ಪಂಚಾಯಿತಿ ಅಪಹರಿಸಿ ಮೈಸೂರಿನ ಲಾಡ್ಜ್ ವೊಂದರಲ್ಲಿ ಕೂಡಿಟ್ಟಿದ್ದ ಆರೋಪ ಮಾಡಲಾಗಿದ್ದು, ಗ್ರಾ.ಪಂ ಅಧ್ಯಕ್ಷ ಸೇರಿದಂತೆ 7 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ. NETFLIX 300 ಸಿಬ್ಬಂದಿಗಳನ್ನ ಕೆಲಸದಿಂದ ವಜಾ ಮಾಡಿದ
ಜೂನ್ 1 ರಂದು ಬೆಸಗರಹಳ್ಳಿ ಗ್ರಾ.ಪಂ ಅಧ್ಯಕ್ಷ ಸ್ಥಾನದ ಚುನಾವಣೆ ನಿಗದಿಯಾಗಿತ್ತು. ಮೇ. 30 ರಂದು ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಚಲುವರಾಜು ನನ್ನು ಕಿಡ್ನಾಪ್ ಮಾಡಲಾಗಿದೆ. ಮೈಸೂರಿಗೆ ಕರೆದೊಯ್ದು ಲಾಡ್ಜ್ ನಲ್ಲಿ ಕೂಡಿಟ್ಟು ಕೊಲೆ ಬೆದರಿಕೆ ಹಾಕಲಾಗಿದೆ ಎಂಬ ಆರೊಪ ಮಾಡಲಾಗಿದ್ದು, ಈ ಬಗ್ಗೆ ಬೆಸಗರಹಳ್ಳಿ ಠಾಣೆ ಪೊಲೀಸರು, ಜಿಪಂ ಸಿಇಒಗೆ ದೂರು ನೀಡಲಾಗಿದೆ.
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ