ಬೆಂಕಿಯ ತೀವ್ರತೆಗೆ ಕಾರ್ಖಾನೆಯ ಆವರಣ ಸಂಪೂರ್ಣ ಧಗಧಗಿಸುತ್ತಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಹೊಗೆ ಆವರಿಸಿದೆ. ಸ್ಥಳೀಯರು ಭಯಭೀತರಾಗಿದ್ದು, ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ.
ಇದನ್ನು ಓದಿ –ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೊಸ ನಾಯಕನಾಗಿ ರಜತ್ ಪಾಟೀದಾರ್ ನೇಮಕ!
ಅಗ್ನಿ ಶಾಮಕ ದಳದ ಸಿಬ್ಬಂದಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿದ್ದಾರೆ. ಇದುವರೆಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು