ಪುಣೆಯ ಮಂಜರಿಯಲ್ಲಿರುವ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಕಟ್ಟಡದಲ್ಲಿ ಗುರುವಾರ ಬೆಂಕಿ ದುರಂತ ಸಂಭವಿಸಿದೆ.
ಕಂಪನಿಯ ಟರ್ಮಿನಲ್ 1 ಗೇಟ್ ಬಳಿ ಅಗ್ನಿ ಕಾಣಿಸಿಕೊಂಡಿದೆ. ಘಟನಾ ಸ್ಥಳಕ್ಕೆ ತಲುಪಿರುವ 10 ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ.
ಭಾರತದಲ್ಲಿ ಅನುಮೋದನೆ ಪಡೆದಿರುವ ಎರಡು ಕೊರೋನಾ ಲಸಿಕೆಗಳ ಪೈಕಿ ಒಂದಾಗಿರುವ ‘ಕೋವಿಶೀಲ್ಡ್’ ಲಸಿಕೆಯನ್ನು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಕಂಪನಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಸಹಯೋಗದೊಂದಿಗೆ ತಯಾರಿಸಿದೆ.
ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಕಂಪನಿ ಈಗಾಗಲೇ ಸುಮಾರು 10 ಕೋಟಿ (100 ಮಿಲಿಯನ್) ಪ್ರಮಾಣದ ಲಸಿಕೆಗಳನ್ನು ಅಭಿವೃದ್ಧಿ ಪಡಿಸಿದೆ ಎಂದು ಮೂಲಗಳು ಹೇಳಿವೆ.
- ₹450 ಕೋಟಿ ವಂಚನೆ ಹಗರಣ: ಟೀಂ ಇಂಡಿಯಾ ಆಟಗಾರ ಶುಭಮನ್ ಗಿಲ್ಗೆ CID ಸಮನ್ಸ್
- ಮನು ಭಾಕರ್, ಡಿ ಗುಕೇಶ್ ಸೇರಿದಂತೆ ನಾಲ್ವರಿಗೆ 2024ರ ಖೇಲ್ ರತ್ನ ಪ್ರಶಸ್ತಿ
- 2025ರ ಕರ್ನಾಟಕ SSLC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ
- KPSC ಮೂಲಕ ಕೃಷಿ ಇಲಾಖೆಯಲ್ಲಿ 945 ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ
- 1.20 ಲಕ್ಷ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ನೀರಾವರಿ ನಿಗಮದ ಅಧಿಕಾರಿಗಳು
More Stories
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ
ಹೊಸ ವರ್ಷದ ಸಂಭ್ರಮ: KSBCLನಿಂದ ಒಂದೇ ದಿನ 308 ಕೋಟಿ ರೂ. ಮದ್ಯ ಮಾರಾಟ
ಮೈಸೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಮಾರ್ಗಸೂಚಿ ಜಾರಿ