ಸಂಸತ್ ಭವನದ 59 ರ ಕೊಠಡಿಯಲ್ಲಿ ಅಗ್ನಿ ದುರಂತ
ಸಂಸತ್ ಅಧಿವೇಶನ ನಡೆಯುವಾಗಲೇ ಅಗ್ನಿ ಅವಘಡ ಸಂಭವಿಸಿದೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ
ಇಂದು ಬೆಳಿಗ್ಗೆ ಕೊಠಡಿ 59 ರಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ಆರಿಸುವ ಕಾರ್ಯ ಮಾಡಿದರು.
ಬೆಂಕಿ ದುರಂತಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಚಳಿಗಾಲದ ಅಧಿವೇಶನವು ಡಿ 23 ರ ವರೆಗೆ ನಡೆಯಲಿದೆ
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ