ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತದಿಂದ ತಪ್ಪಿಸಿಕೊಳ್ಳಲು ಹೋಗಿ 19 ನೇ ಮಹಡಿಯಿಂದ ಜಂಪ್ ಮಾಡಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಮುಂಬೈನ ಅವಿಘ್ನ ಪಾರ್ಕ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ.
ನಿರ್ಮಾಣ ಹಂತದಲ್ಲಿದ್ದ 60 ಮಹಡಿಯ ಕಟ್ಟಡದ ಅಪಾರ್ಟ್ಮೆಂಟ್ನ 19ನೇ ಅಂತಸ್ತಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ, ಬೆಂಕಿಯಿಂದ ತಪ್ಪಿಸಿಕೊಳ್ಳಲು ಕಟ್ಟಡ ಬಾಲ್ಕನಿಯಿಂದ ಜಿಗಿದ ವ್ಯಕ್ತಿ ಸಾವನ್ನಪ್ಪಿದ್ದಾರೆ, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.
ಅರುಣ್ ತಿವಾರಿ (30)ಎಂದು ಗುರುತಿಸಲಾಗಿದೆ, ಸ್ಥಳಕ್ಕೆ ಮುಂಬೈ ಮೇಯರ್ ಕಿಶೋರಿ ಪೆಡ್ನೆಕಾ ಹಾಗೂ ಇತರೇ ಅಧಿಕಾರಿಗಳು ಭೇಟಿ ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ