ಹುಬ್ಬಳ್ಳಿಯಸ್ಪಾರ್ಕ್ ಕ್ಯಾಂಡಲ್ ತಯಾರಿಕಾ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ 9 ಮಂದಿ ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.
ತಾರಿಹಾಳದಲ್ಲಿ ನಡೆದಿರುವ ಈ ಕಾರ್ಖಾನೆಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಸ್ಥಳದಲ್ಲೇ ಇದ್ದ 9 ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಡಿಕೇರಿ ಬಳಿ ಸೀಮೆ ಹುಲ್ಲು ಕಜೆ ಬೆಟ್ಟದಲ್ಲಿ ಭಾರಿ ಸ್ಫೋಟ – ಗ್ರಾಮಸ್ಥರಲ್ಲಿ ಆತಂಕ
ಕಾರ್ಖಾನೆಯಲ್ಲಿ ಹಲವರು ಸಿಲುಕಿರುವ ಎಂದು ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ. ಕಾರ್ಖಾನೆಯಲ್ಲಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆಯೂ ಮುಂದುವರೆದಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ