ದಕ್ಷಿಣ ದೆಹಲಿಯ ಮುಂಡಕ್ ಮೆಟ್ರೋ ಸ್ಟೇಷನ್ ಬಳಿ ಭೀಕರ ಅಗ್ನಿ ಅನಾಹುತದಲ್ಲಿ 19 ಮಂದಿ ಸಾವನ್ನಪ್ಪಿದ್ದಾರೆ, ರೈಲ್ವೇ ನಿಲ್ದಾಣದ ಬಳಿಯಿರುವ ಕಮರ್ಷಿಯಲ್ ಬಿಲ್ಡಿಂಗ್ನಲ್ಲಿ ಈ ಬೆಂಕಿ ಕಾಣಿಸಿಕೊಂಡಿದೆ. ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದ ಮಾಲೀಕನನ್ನು ಬಂಧಿಸಲಾಗಿದೆ.
ಅಗ್ನಿ ದುರಂತದಲ್ಲಿ 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ಪಡೆ ದೌಡಾಯಿಸಿವೆ.
ಈಗಾಗಲೇ ಸುಮಾರು 60 ರಿಂದ 70 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್