June 1, 2023

Newsnap Kannada

The World at your finger tips!

delhi 16

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ; 19 ಮಂದಿ ಸಜೀವ ದಹನ

Spread the love

ದಕ್ಷಿಣ ದೆಹಲಿಯ ಮುಂಡಕ್ ಮೆಟ್ರೋ ಸ್ಟೇಷನ್ ಬಳಿ ಭೀಕರ ಅಗ್ನಿ ಅನಾಹುತದಲ್ಲಿ 19 ಮಂದಿ ಸಾವನ್ನಪ್ಪಿದ್ದಾರೆ, ರೈಲ್ವೇ ನಿಲ್ದಾಣದ ಬಳಿಯಿರುವ ಕಮರ್ಷಿಯಲ್ ಬಿಲ್ಡಿಂಗ್​ನಲ್ಲಿ ಈ ಬೆಂಕಿ ಕಾಣಿಸಿಕೊಂಡಿದೆ. ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದ ಮಾಲೀಕನನ್ನು ಬಂಧಿಸಲಾಗಿದೆ.

delhi 19

ಅಗ್ನಿ ದುರಂತದಲ್ಲಿ 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ಪಡೆ ದೌಡಾಯಿಸಿವೆ.

ಈಗಾಗಲೇ ಸುಮಾರು 60 ರಿಂದ 70 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!