January 14, 2026

Newsnap Kannada

The World at your finger tips!

vidhana soudha,bengaluru,fire

Fire tragedy on the third floor of Vidhana Soudha ವಿಧಾನಸೌಧದ ಮೂರನೇ ಮಹಡಿಯಲ್ಲಿ ಅಗ್ನಿ ದುರಂತ #Thenewsnap #latestnews #Vidhan_soudha #bengaluru #Fire_accident #India #Breaking_News #Mandya #Namma_Mysuru

ವಿಧಾನಸೌಧದ ಮೂರನೇ ಮಹಡಿಯಲ್ಲಿ ಅಗ್ನಿ ದುರಂತ

Spread the love

ಬೆಂಗಳೂರಿನ ವಿಧಾನಸೌಧದ ಮೂರನೇ ಮಹಡಿಯ ಕೊಠಡಿಗಳಲ್ಲಿ ಬೆಂಕಿ ದುರಂತ ಸಂಭವಿಸಿದೆ

ವಿಧಾನಸೌಧದ ಮೂರನೇ ಮಹಡಿಯಲ್ಲಿರುವಂತ ರೂಂ ನಂ.334ರಲ್ಲಿ ಎಸಿ ಸ್ಪೋಟಗೊಂಡ ಪರಿಣಾಮದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ.ಇದನ್ನು ಓದಿ –ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್‌ರನ್ನು NDA ಉಪರಾಷ್ಟ್ರಪತಿ ಅಭ್ಯರ್ಥಿ

ಸದ್ಯ ಬೆಂಕಿ ಹತ್ತಿದ ಸಂದರ್ಭದಲ್ಲಿ ಯಾವುದೇ ಅಧಿಕಾರಿಗಳು, ಸಿಬ್ಬಂದಿ ಇರಲಿಲ್ಲ . ಹೀಗಾಗಿ ಯಾವುದೇ ಅನಾಹುತವಾಗಿಲ್ಲ. ಆದರೆ ಕೆಲವು ಕಡತಗಳು ಸುಟ್ಟಿರುವುದಾಗಿ ತಿಳಿದು ಬಂದಿದೆ.

ವಿಷಯ ತಿಳಿದು ಸ್ಥಳದಲ್ಲಿದ್ದಂತ ಸಿಬ್ಬಂದಿಗಳೇ ಕೂಡಲೇ ನಂದಿಸಿದ್ದಾರೆ. ಹೀಗಾಗಿ ಇಡೀ ಕೊಠಡಿಗೆ ಬೆಂಕಿ ಆವರಿಸಿ, ಧಗಧಗಿಸಿ ಹೊತ್ತಿ ಉರಿಯಬೇಕಿದ್ದಂತ ಘಟನೆ ತಪ್ಪಿದೆ.

error: Content is protected !!