ಕೆಲ ದಿನಗಳ ಹಿಂದಷ್ಟೇ ಕಾಶ್ಮೀರದಲ್ಲಿ ನಡೆದ ಭದ್ರಾತಾ ಪಡೆ-ಉಗ್ರರ ಘರ್ಷಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದರು. ಮತ್ತೆ ಇಂದು ಮುಂಜಾನೆ ಕಾಶ್ಮೀರದ ಕುಲ್ಗಾಂನಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಇಬ್ಬರು ಅಪರಿಚುತ ಉಗ್ರರು ಅಸುನೀಗಿದ್ದಾರೆ.
ಭದ್ರತಾ ಪಡೆಗಳಿಗೆ ಜಮ್ಮು-ಕಾಶ್ಮೀರದ ಕುಲ್ಗಾಂ ಜಿಲ್ಲೆಯಿಂದ 70 ಕಿಮಿ ದೂರ ಇರುವ ಚಿನಗಾಮ್ ಎಂಬ ಹಳ್ಳಿಯಲ್ಲಿ ಭಯೋತ್ಪಾದಕರು ಇದ್ದಾರೆ ಎಂಬ ಖಚಿತ ಮಾಹಿತಿ ಸಿಕ್ಕಿತ್ತು. ಸಿಕ್ಕ ಮಾಹಿತಿಯ ಆಧಾರಮೇಲೆ ಭದ್ರತಾ ಪಡೆಗಳು ಚಿನಗಾಮ್ ಗ್ರಾಮದಲ್ಲಿ ಜಾಲ ಹೆಣೆದು ಉಗ್ರರಿಗೋಸ್ಕರ ಹುಡುಕುವಾಗ ಹಠಾತ್ತನೆ ಉಗ್ರರು ಭದ್ರತಾ ಪಡೆಗಳ ಮೇಲೆ ದಾಳಿ ಮಾಡಿದ್ದಾರೆನಲ. ಭದ್ರತಾ ಪಡೆಯ ಸಿಬ್ಬಂದಿಗಳು ಪ್ರತಿ ದಾಳಿ ಮಾಡಿ ಇಬ್ಬರನ್ನು ಕೊಂದಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಜಮ್ಮು-ಕಾಶ್ಮೀರದ ಪೋಲೀಸರು ‘ಅಪರಿಚಿತ ಉಗ್ರರನ್ನು ಎನ್ಕೌಂಟರ್ ಮಾಡಲಾಗಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ’ ಎಂದು ಟ್ವೀಟ್ ಮಾಡಿದ್ದಾರೆ.
ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
This website uses cookies.
Leave a Comment