ಚೆನ್ನೈ : ಇಂದು ತಮಿಳುನಾಡಿನ ವಿರುಧುನಗರ ಜಿಲ್ಲೆಯ ಸತ್ತೂರು ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು ,ಮೂವರು ಸಾವನ್ನಪ್ಪಿದ್ದಾರೆ ಮತ್ತು ಓರ್ವ ಗಾಯಗೊಂಡಿದ್ದಾನೆ.
ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿ –ಕೆ ಆರ್ ಎಸ್ ಗೆ 18 ಸಾವಿರ ಕ್ಯುಸೆಕ್ ಒಳಹರಿವು -92.80 ಅಡಿ ನೀರು – ಕಬಿನಿಗೆ 17 ಸಾವಿರ ಕ್ಯುಸೆಕ್ ನೀರು ಒಳ ಹರಿವು
ವಿರುಧುನಗರ ಜಿಲ್ಲಾಧಿಕಾರಿ “ವಿರುಧುನಗರ ಜಿಲ್ಲೆಯ ಸತ್ತೂರು ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ, ಒಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ