December 23, 2024

Newsnap Kannada

The World at your finger tips!

industrial area , firework , blast

Fireworks tragedy in Mysore: Millions of firecrackers go up in flames ಮೈಸೂರಿನಲ್ಲಿ ಪಟಾಕಿ ಮಳಿಗೆಯಲ್ಲಿ ಅಗ್ನಿ ದುರಂತ ಅವಘಡ : ಲಕ್ಷಾಂತರ ರು ಪಟಾಕಿ ಬೆಂಕಿಗಾಹುತಿ

ಮೈಸೂರಿನಲ್ಲಿ ಪಟಾಕಿ ಮಳಿಗೆಯಲ್ಲಿ ಅಗ್ನಿ ದುರಂತ ಅವಘಡ : ಲಕ್ಷಾಂತರ ರು ಪಟಾಕಿ ಬೆಂಕಿಗಾಹುತಿ

Spread the love

ಮೈಸೂರು: ಮೈಸೂರಿನ ಪಟಾಕಿ ಮಳಿಗೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಬುಧವಾರ ಸಂಭವಿಸಿದೆ

ಮೈಸೂರಿನ ಹೆಬ್ಬಾಳ್ ಕೈಗಾರಿಕಾ ಬಡಾವಣೆಯಲ್ಲಿ ಘಟನೆ ನಡೆದಿದೆ. ಆಕಸ್ಮಿಕವಾಗಿ ಪಟಾಕಿ ಮಳಿಗೆಗೆ ಬೆಂಕಿ ತಗುಲಿದೆ, ಲಕ್ಷಾಂತರ ಮೌಲ್ಯದ ಪಟಾಕಿಗಳು ಬೆಂಕಿಗಾಹುತಿಯಾಗಿದೆ.

ಈ ಘಟನೆಯಲ್ಲಿ ಅಕ್ಕ ಪಕ್ಕದ ಮಳಿಗೆಗಳಿಗೂ ಬೆಂಕಿ ವ್ಯಾಪಿಸಿದೆ, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟರು.

ಘಟನೆ ನಡೆದ ಸ್ಥಳಕ್ಕೆ ಹೆಬ್ಬಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇದನ್ನು ಓದಿ –ಮದ್ದೂರು : ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಎಂ ಉದಯ್ ನಾಮಪತ್ರ

Copyright © All rights reserved Newsnap | Newsever by AF themes.
error: Content is protected !!