ನವದೆಹಲಿ : ಲೋಕಸಭಾ ಚುನಾವಣೆಗೆ ಮಹಾಶಿವರಾತ್ರಿ ಹಾಗೂ ವಿಶ್ವ ಮಹಿಳಾ ದಿನಾಚರಣೆಯ ಶುಭದಿನದಂದು ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಫಸ್ಟ್ ಲಿಸ್ಟ್ ಬಿಡುಗಡೆ ಮಾಡಿದೆ.
ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೇತೃತ್ವದಲ್ಲಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ (CEC) ಸಭೆ ನಡೆದಿದ್ದು ,ಇಂದು ಸಂಜೆ 7 ಗಂಟೆಗೆ ದೆಹಲಿಯ ಕೆಪಿಸಿಸಿ ಕಚೇರಿಯಲ್ಲಿ ಅಜಯ್ ಮಾಕೇನ್ ಹಾಗೂ ಕೆ.ಸಿ ವೇಣುಗೋಪಾಲ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ.
ಇದನ್ನು ಓದಿ – ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ – ನಾಲ್ವರು NIA ವಶಕ್ಕೆ
ಮೊದಲ ಪಟ್ಟಿ ವಿವರ :
- ರಾಹುಲ್ ಗಾಂಧಿ (ವಯನಾಡ್, ಕೇರಳ),
- ಭೂಪೇಶ್ ಬಘೇಲ್ (ರಾಜನಂದಗಾಂವ್, ಛತ್ತೀಸ್‌ಗಢ),
- ತಾಮ್ರಧ್ವಜ್ ಸಾಹು (ಮಹಾಸಮುಂಡ್, ಛತ್ತೀಸ್‌ಗಢ),
- ಶಶಿ ತರೂರ್ (ತಿರುವನಂತಪುರ, ಕೇರಳ),
- ಹೈಬಿ ಈಡನ್ (ಎರ್ನಾಕುಲಂ, ಕೇರಳ),
- ಡಿಕೆ ಸುರೇಶ್ (ಬೆಂಗಳೂರು ಗ್ರಾಮಾಂತರ, ಕರ್ನಾಟಕ),
- ಅನಂತ ಸ್ವಾಮಿ ಗಡ್ಡದೇವರಮಠ (ಹಾವೇರಿ),
- ಎಸ್ಪಿ ಮುದ್ದಹನುಮೇಗೌಡ (ತುಮಕೂರು),
- ಡಿ.ಕೆ.ಸುರೇಶ್ (ಬೆಂಗಳೂರು ಗ್ರಾಮಾಂತರ),
- ವೆಂಕಟರಮಣೇ ಗೌಡ (ಸ್ಟಾರ್ ಚಂದ್ರು) (ಮಂಡ್ಯ),
- ಗೀತಾ ಶಿವರಾಜ್ ಕುಮಾರ್ (ಶಿವಮೊಗ್ಗ),
- ಶ್ರೇಯಸ್ ಪಟೇಲ್ (ಹಾಸನ),
- ರಾಜು ಅಲಗೂರು (ವಿಜಯಪುರ),
- ರಾಜಮೋಹನ್ ಉನ್ನಿಥಾನ್ (ಕಾಸರಗೋಡು),
- ಕೆ.ಸುಧಾಕರನ್ (ಕಣ್ಣೂರು),
- ಶಾಫಿ ಪರಂಬಿಲ್ (ವಡಕರ), ರಾಹುಲ್ ಗಾಂಧಿ (ವಯನಾಡ್),
- ಎಂ.ಕೆ. ರಾಘವನ್ (ಕೋಳಿಕೋಡ್),
- ವಿ.ಕೆ. ಶ್ರೀಕಂದನ್ (ಪಾಲಕ್ಕಾಡ್),
- ರಮ್ಯಾ ಹರಿದಾಸ್ (ಆಲತ್ತೂರ್ (SC),
- ಕೆ. ಮುರಳೀಧರನ್ (ತ್ರಿಶೂರ್),
- ಬೆನ್ನಿ ಬಹನನ್ (ಚಾಲಕುಡಿ),
- ಹೈಬಿ ಈಡನ್ (ಎರ್ನಾಕುಲಂ),
- ಡೀನ್ ಕುರಿಯಾಕೋಸ್ (ಇಡುಕ್ಕಿ),
- ಕೋಡಿಕುನ್ನಿಲ್ ಸುರೇಶ್ (ಮಾವೇಲಿಕ್ಕರ (SC),
- ಆಂಟೊ ಆಂಟೋನಿ (ಪತ್ತನಂತಿಟ್ಟ),
- ಅಡೂರ್ ಪ್ರಕಾಶ್ (ಅಟ್ಟಿಂಗಲ್),
- ಡಾ. ಶಿವಕುಮಾರ್ ದಹರಿಯಾ (ಜಂಜಗಿರ್ – ಚಂಪಾ (SC),
- ಜ್ಯೋತ್ಸ್ನಾ ಮಹಂತ್ (ಕೊರ್ಬಾ),
- ರಾಜೇಂದ್ರ ಸಾಹು (ದುರ್ಗ್),
- ವಿಕಾಸ್ ಉಪಾಧ್ಯಾಯ (ರಾಯ್ಪುರ),
- ತಾರಧ್ವಜ್ ಸಾಹು (ಮಹಾಸಮುಂಡ),
- ಸುರೇಶ್ ಕುಮಾರ್ ಶೆಟ್ಕರ್ (ಜಹೀರಾಬಾದ್),
- ಸುನೀತಾ ಮಹೇಂದರ್ ರೆಡ್ಡಿ (ಚೇವೆಲ್ಲಾ),
- ಕುಂದೂರು ರಘುವೀರ್ (ನಲ್ಗೊಂಡ),
- ಪೋರಿಕ ಬಲರಾಮ್ ನಾಯಕ್ (ಮಹಬೂಬಾಬಾದ್-ST),
- ಮೊಹಮ್ಮದ್ ಹಮ್ದುಲ್ಲಾ ಸೈಯದ್ (ಲಕ್ಷದ್ವೀಪ-ST),
- ವಿನ್ಸೆಂಟ್ ಹೆಚ್ ಪಾಲಾ (ಶಿಲ್ಲಾಂಗ್- ST, ಮೇಘಾಲಯ),
- ಸಲೆಂಗ್ ಎ ಸಂಗ್ಮಾ (ತುರಾ-ST, ಮೇಘಾಲಯ),
- ಎಸ್ ಸಪಾಂಗ್‌ಮೆರೆನ್ ಜಮಿರ್ (ನಾಗಾಲ್ಯಾಂಡ್),
- ಗೋಪಾಲ್ ಚೆಟ್ರಿ (ಸಿಕ್ಕಿಂ) .
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ