New Delhi

ಲೋಕಸಭೆ ಚುನಾವಣೆ : 39 ಅಭ್ಯರ್ಥಿಗಳ ಮೊದಲ ಪಟ್ಟಿ ಕಾಂಗ್ರೆಸ್‌ನಿಂದ ಬಿಡುಗಡೆ

ನವದೆಹಲಿ : ಲೋಕಸಭಾ ಚುನಾವಣೆಗೆ ಮಹಾಶಿವರಾತ್ರಿ ಹಾಗೂ ವಿಶ್ವ ಮಹಿಳಾ ದಿನಾಚರಣೆಯ ಶುಭದಿನದಂದು ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಫಸ್ಟ್‌ ಲಿಸ್ಟ್‌ ಬಿಡುಗಡೆ ಮಾಡಿದೆ.

ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೇತೃತ್ವದಲ್ಲಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ (CEC) ಸಭೆ ನಡೆದಿದ್ದು ,ಇಂದು ಸಂಜೆ 7 ಗಂಟೆಗೆ ದೆಹಲಿಯ ಕೆಪಿಸಿಸಿ ಕಚೇರಿಯಲ್ಲಿ ಅಜಯ್‌ ಮಾಕೇನ್‌ ಹಾಗೂ ಕೆ.ಸಿ ವೇಣುಗೋಪಾಲ್‌ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ.

ಇದನ್ನು ಓದಿ – ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ – ನಾಲ್ವರು NIA ವಶಕ್ಕೆ

ಮೊದಲ ಪಟ್ಟಿ ವಿವರ :

  • ರಾಹುಲ್ ಗಾಂಧಿ (ವಯನಾಡ್, ಕೇರಳ),
  • ಭೂಪೇಶ್ ಬಘೇಲ್ (ರಾಜನಂದಗಾಂವ್, ಛತ್ತೀಸ್‌ಗಢ),
  • ತಾಮ್ರಧ್ವಜ್ ಸಾಹು (ಮಹಾಸಮುಂಡ್, ಛತ್ತೀಸ್‌ಗಢ),
  • ಶಶಿ ತರೂರ್ (ತಿರುವನಂತಪುರ, ಕೇರಳ),
  • ಹೈಬಿ ಈಡನ್ (ಎರ್ನಾಕುಲಂ, ಕೇರಳ),
  • ಡಿಕೆ ಸುರೇಶ್ (ಬೆಂಗಳೂರು ಗ್ರಾಮಾಂತರ, ಕರ್ನಾಟಕ),
  • ಅನಂತ ಸ್ವಾಮಿ ಗಡ್ಡದೇವರಮಠ (ಹಾವೇರಿ),
  • ಎಸ್​ಪಿ ಮುದ್ದಹನುಮೇಗೌಡ (ತುಮಕೂರು),
  • ಡಿ.ಕೆ.ಸುರೇಶ್ (ಬೆಂಗಳೂರು ಗ್ರಾಮಾಂತರ),
  • ವೆಂಕಟರಮಣೇ ಗೌಡ (ಸ್ಟಾರ್ ಚಂದ್ರು) (ಮಂಡ್ಯ),
  • ಗೀತಾ ಶಿವರಾಜ್ ಕುಮಾರ್ (ಶಿವಮೊಗ್ಗ),
  • ಶ್ರೇಯಸ್ ಪಟೇಲ್ (ಹಾಸನ),
  • ರಾಜು​ ಅಲಗೂರು (ವಿಜಯಪುರ),
  • ರಾಜಮೋಹನ್ ಉನ್ನಿಥಾನ್ (ಕಾಸರಗೋಡು),
  • ಕೆ.ಸುಧಾಕರನ್ (ಕಣ್ಣೂರು),
  • ಶಾಫಿ ಪರಂಬಿಲ್ (ವಡಕರ), ರಾಹುಲ್ ಗಾಂಧಿ (ವಯನಾಡ್),
  • ಎಂ.ಕೆ. ರಾಘವನ್ (ಕೋಳಿಕೋಡ್),
  • ವಿ.ಕೆ. ಶ್ರೀಕಂದನ್ (ಪಾಲಕ್ಕಾಡ್),
  • ರಮ್ಯಾ ಹರಿದಾಸ್ (ಆಲತ್ತೂರ್ (SC),
  • ಕೆ. ಮುರಳೀಧರನ್ (ತ್ರಿಶೂರ್),
  • ಬೆನ್ನಿ ಬಹನನ್ (ಚಾಲಕುಡಿ),
  • ಹೈಬಿ ಈಡನ್ (ಎರ್ನಾಕುಲಂ),
  • ಡೀನ್ ಕುರಿಯಾಕೋಸ್ (ಇಡುಕ್ಕಿ),
  • ಕೋಡಿಕುನ್ನಿಲ್ ಸುರೇಶ್ (ಮಾವೇಲಿಕ್ಕರ (SC),
  • ಆಂಟೊ ಆಂಟೋನಿ (ಪತ್ತನಂತಿಟ್ಟ),
  • ಅಡೂರ್ ಪ್ರಕಾಶ್ (ಅಟ್ಟಿಂಗಲ್),
  • ಡಾ. ಶಿವಕುಮಾರ್ ದಹರಿಯಾ (ಜಂಜಗಿರ್ – ಚಂಪಾ (SC),
  • ಜ್ಯೋತ್ಸ್ನಾ ಮಹಂತ್ (ಕೊರ್ಬಾ),
  • ರಾಜೇಂದ್ರ ಸಾಹು (ದುರ್ಗ್),
  • ವಿಕಾಸ್ ಉಪಾಧ್ಯಾಯ (ರಾಯ್ಪುರ),
  • ತಾರಧ್ವಜ್ ಸಾಹು (ಮಹಾಸಮುಂಡ),
  • ಸುರೇಶ್ ಕುಮಾರ್ ಶೆಟ್ಕರ್ (ಜಹೀರಾಬಾದ್),
  • ಸುನೀತಾ ಮಹೇಂದರ್ ರೆಡ್ಡಿ (ಚೇವೆಲ್ಲಾ),
  • ಕುಂದೂರು ರಘುವೀರ್ (ನಲ್ಗೊಂಡ),
  • ಪೋರಿಕ ಬಲರಾಮ್ ನಾಯಕ್ (ಮಹಬೂಬಾಬಾದ್-ST),
  • ಮೊಹಮ್ಮದ್‌ ಹಮ್ದುಲ್ಲಾ ಸೈಯದ್‌ (ಲಕ್ಷದ್ವೀಪ-ST),
  • ವಿನ್ಸೆಂಟ್‌ ಹೆಚ್‌ ಪಾಲಾ (ಶಿಲ್ಲಾಂಗ್-‌ ST, ಮೇಘಾಲಯ),
  • ಸಲೆಂಗ್‌ ಎ ಸಂಗ್ಮಾ (ತುರಾ-ST, ಮೇಘಾಲಯ),
  • ಎಸ್‌ ಸಪಾಂಗ್‌ಮೆರೆನ್‌ ಜಮಿರ್‌ (ನಾಗಾಲ್ಯಾಂಡ್),
  • ಗೋಪಾಲ್‌ ಚೆಟ್ರಿ (ಸಿಕ್ಕಿಂ) .
Team Newsnap
Leave a Comment

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024