ಮೃತಪಟ್ಟ ವಿದ್ಯಾರ್ಥಿ ಅಫ್ಕಾರ್ ಉಡುಪಿ (Udupi) ಕಲ್ಯಾಣಪುರ ಮಿಲಾಗ್ರಿಸ್ ಪಿಯು ಕಾಲೇಜು ವಿದ್ಯಾರ್ಥಿ ಎಂದು ತಿಳಿದು ಬಂದಿದೆ .
ಹುಟ್ಟಿನಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅಫ್ಕಾರ್, ಡಿಸೆಂಬರ್ 6 ರಂದು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದು ಡಿ.18 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದನು.ಜನವರಿ 12 ರಂದು ಶಿವಮೊಗ್ಗದಲ್ಲಿ ಯುವನಿಧಿಗೆ ಚಾಲನೆ
ಮನೆಗೆ ಹಿಂದಿರುಗಿದ ಸಂದರ್ಭ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡು ,ಮತ್ತೆ ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಅಫ್ಕಾರ್ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ .
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು