ಇದನ್ನು ಓದಿ –ಸರಳ ವಾಸ್ತು ಗುರೂಜಿ ಹತ್ಯೆಗೆ ಅಣ್ಣನ ಮಕ್ಕಳ ಎಂಟ್ರಿಯೂ ಕಾರಣ : ವಾಟ್ಸಾಪ್ ಸಂದೇಶದಿಂದ ಬಹಿರಂಗ
ಬೆಂಗಳೂರಿನಲ್ಲಿ ಬೆಟ್ಟಿಂಗ್ ಅಡ್ಡೆ ಮೇಲೆ ಪೊಲೀಸ್ ದಾಳಿ ವೇಳೆ ಸಿಬ್ಬಂದಿಗಳು ಸರಿಯಾದ ತನಿಖೆ ನಡೆಸದಿರುವ ಬಗ್ಗೆ ಆರೋಪ ಕೇಳಿಬಂದಿತ್ತು, ಈ ಹಿನ್ನೆಲೆ ಪೊಲೀಸ್ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.
ಈ ನಡುವೆ ಇಬ್ಬರು ಪಿಎಸ್‌ಐ, ಮೂವರು ಕಾನ್ಸ್ ಟೇಬಲ್ ಸಹಿತ ಐವರನ್ನು ಅಮಾನತುಗೊಳಿಸಿ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಆದೇಶ ಹೊರಡಿಸಿದ್ದಾರೆ.
More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ