ಬೆಂಗಳೂರಿನಲ್ಲಿ ಬೆಟ್ಟಿಂಗ್ ಅಡ್ಡೆ ಮೇಲೆ ಪೊಲೀಸ್ ದಾಳಿ ಪ್ರಕರಣ ಸಂಬಂಧ ಕರ್ತವ್ಯ ಲೋಪ ಆರೋಪದ ಹಿನ್ನೆಲೆ ಪಿಎಸ್‌ಐ ಸೇರಿ ಐವರು ಸಿಬ್ಬಂದಿಗಳನ್ನುಅಮಾನತು ಮಾಡಲಾಗಿದೆ.
ಇದನ್ನು ಓದಿ –ಸರಳ ವಾಸ್ತು ಗುರೂಜಿ ಹತ್ಯೆಗೆ ಅಣ್ಣನ ಮಕ್ಕಳ ಎಂಟ್ರಿಯೂ ಕಾರಣ : ವಾಟ್ಸಾಪ್ ಸಂದೇಶದಿಂದ ಬಹಿರಂಗ
ಬೆಂಗಳೂರಿನಲ್ಲಿ ಬೆಟ್ಟಿಂಗ್ ಅಡ್ಡೆ ಮೇಲೆ ಪೊಲೀಸ್ ದಾಳಿ ವೇಳೆ ಸಿಬ್ಬಂದಿಗಳು ಸರಿಯಾದ ತನಿಖೆ ನಡೆಸದಿರುವ ಬಗ್ಗೆ ಆರೋಪ ಕೇಳಿಬಂದಿತ್ತು, ಈ ಹಿನ್ನೆಲೆ ಪೊಲೀಸ್ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.
ಈ ನಡುವೆ ಇಬ್ಬರು ಪಿಎಸ್‌ಐ, ಮೂವರು ಕಾನ್ಸ್ ಟೇಬಲ್ ಸಹಿತ ಐವರನ್ನು ಅಮಾನತುಗೊಳಿಸಿ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಆದೇಶ ಹೊರಡಿಸಿದ್ದಾರೆ.
- ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
- ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
- ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ
- ಶಾಸಕ ರಾಜೇಗೌಡರು ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 35 ಲಕ್ಷ ರು ಮೌಲ್ಯದ ಕುಕ್ಕರ್ ಜಪ್ತಿ
- ಗ್ರಾಮ ಲೆಕ್ಕಿಗ ಯುವತಿ ನೇಣು ಬಿಗಿದುಕೊಂಡ ಆತ್ಮಹತ್ಯೆ
More Stories
ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ