ಬೈಡನ್ ಅವರನ್ನು ಹಾಗೂ ಅವರ ಕುಟುಂಬವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಶ್ವೇತಭವನ ತಿಳಿಸಿದೆ. ಇದನ್ನು ಓದಿ – ಕಾಂಗ್ರೆಸ್ ಎಂಎಲ್ ಸಿ ಅಭ್ಯರ್ಥಿ ಮಧುಗೆ ಜೆಡಿಎಸ್ MLC ಮರಿತಿಬ್ಬೇಗೌಡರ ಬೆಂಬಲ ಘೋಷಣೆ
ಬೈಡನ್ ಅವರ ರೆಹೋಬೋತ್ ಬೀಚ್ ಬಳಿಯ ನಿವಾಸದ ಮೇಲೆ ನಿರ್ಬಂಧಿತ ವಾಯು ಪ್ರದೇಶದಲ್ಲಿ ಸಣ್ಣ ಖಾಸಗಿ ವಿಮಾನವೊಂದು ಹಾರಾಟ ನಡೆಸಿರುವುದು ಕಂಡುಬಂದಿದೆ.
ಈ ಹಿನ್ನೆಲೆ ದಾಳಿ ಭೀತಿಯಿಂದ ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಮಂಡ್ಯದ ರಾಜಕಾರಣದ ತಿರುವಿಗೆ ನಿರ್ದೀಷ್ಟ ದಿಕ್ಕುಗಳೇ ಇಲ್ಲ. ದಿನವೂ ಬದಲಾವಣೆ . ಈಗ ಮತ್ತೊಂದು ಸ್ವರೂಪ. MLC ಮರಿತಿಬ್ಬೇಗೌಡ ಜೆಡಿಎಸ್ ಗುಡ್ ಬೈ ಹೇಳಿ, ಕಾಂಗ್ರೆಸ್ ಗೆ ಜೈ ಜೈ ಎಂದು ಕಾಂಗ್ರೆಸ್ ನತ್ತ ಒಲವು ತೋರಿದ್ದಾರೆ
ದಕ್ಷಿಣ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ ಮಾದೇಗೌಡ ಪರ ಮರಿತಿಬ್ಬೇಗೌಡ ಪ್ರಚಾರ. ಮಾಡುವುದರ ಮೂಲಕ ಕಾಂಗ್ರೆಸ್ ಸೇರ್ತಾರಾ ಎಂಬುದು ಖಚಿತವಾಗಿದೆ.
ಮರಿತಿಬ್ಬೇಗೌಡರ ಆಪ್ತನಿಗೆ ಜೆಡಿಎಸ್ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೆ. ಜೆಡಿಎಸ್ ವಿರುದ್ದ ಅಸಮಾಧಾನಗೊಂಡಿದ್ದ ಮರಿತಿಬ್ಬೇಗೌಡರು ಜೆಡಿಎಸ್ ವರಿಷ್ಠ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ದ ಇತ್ತಿಚೆಗೆ ವಾಗ್ದಾಳಿ ನಡೆಸಿದ್ದರು
ಹಣವಿದ್ದವರಿಗೆ ಮಾತ್ರ ಜೆಡಿಎಸ್ ನಲ್ಲಿ ಟಿಕೆಟ್.ದೇವೇಗೌಡರ ಕುಟುಂಬ ರಾಜಕಾರಣದಿಂದ ಪಕ್ಷ ಹೀನಾಯ ಸ್ಥಿತಿಗೆ ಹೋಗಲು ಕಾರಣ. ನನ್ನನ್ನ ಕಳೆದ ಚುನಾವಣೆಯಲ್ಲಿ ನಿಲ್ಲಿಸಿ ಸೋಲಿಸಲು ಮುಂದಾಗಿದ್ದರು ಎಂದು ಹೇಳುವ ಮೂಲಕ ಜೆಡಿಎಸ್ ವಿರುದ್ದ ಮರಿತಿಬ್ಬೇಗೌಡರುಕಿಡಿಕಾರಿದ್ದರು
ನಾನು ಈ ಬಾರಿ ಜೆಡಿಎಸ್ ಅಭ್ಯರ್ಥಿಗೆ ಯಾವುದೇ ಕಾರಣಕ್ಕು ಬೆಂಬಲ ಕೊಡಲ್ಲ.ನೀವು ಯಾರು ಜೆಡಿಎಸ್ ಅಭ್ಯರ್ಥಿ ಗೆ ವೋಟ್ ಹಾಕಬೇಡಿ ಎಂದು ಬೆಂಬಲಿಗರಿಗೆ ಕರೆ ನೀಡಿದ್ದರು
ಇದೀಗ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ. ಆರಂಭಿಸಿದ್ದಾರೆ ಮಂಡ್ಯದ ಖಾಸಗಿ ಭವನದಲ್ಲಿ ಬೆಂಬಲಿಗರ ಸಭೆ ಕರೆದು ಮಧು ಜಿ ಮಾದೇಗೌಡರನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ
ಮಧು ಜಿ ಮಾದೇಗೌಡರಿಗೆ ಮೊದಲ ಪ್ರಾಶಸ್ತ್ಯ ಮತ ನೀಡಿ ಗೆಲ್ಲಿಸುವಂತೆ ಮರಿತಿಬ್ಬೇಗೌಡರ ತೀರ್ಮಾನಕ್ಕೆ ಜೈ ಎಂದ ಬೆಂಬಲಿಗರು.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ