ಉತ್ತರ ಅಮೆರಿಕಾದ ಮ್ಯಾಕ್ಸಿಕೋದಲ್ಲಿ ನಡೆದ ಫುಟ್ಬಾಲ್ ಪಂದ್ಯದಲ್ಲಿ ಹಿಂಸಾಚಾರ ನಡೆದಿದೆ. ಈ ಹಿಂಸಾಚಾರದಲ್ಲಿ 17 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಟದ ವೇಳೆ ಸಿಕ್ಕಸಿಕ್ಕವರ ಮೇಲೆ ಹಲ್ಲೆ ನಡೆಸಿದ್ದಾರೆ. ಪರಿಣಾಮ 17 ಮಂದಿ ಮೃತಪಟ್ಟಿದ್ದಾರೆ. ಹಿಂಸಾಚಾರದ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಅಸೋಷಿಯೇಷನ್ ಮಾಹಿತಿ ನೀಡಿದೆ.
ಅಟ್ಲಾಸ್ ಹಾಗೂ ಕ್ವಾರಂಟೋರೋ ನಡುವೆ ಫುಟ್ ಬಾಲ್ ಪಂದ್ಯ ನಡೆಯುತ್ತಿತ್ತು. ಈ ವೇಳೆ ಎರಡೂ ತಂಡದ ಅಭಿಮಾನಿಗಳ ನಡುವೆ ಘರ್ಷಣೆ ನಡೆದಿದೆ.
ಅದೆಷ್ಟರ ಮಟ್ಟಿಗೆ ಅಂದ್ರೆ ಮೈದಾನಕ್ಕೀಳಿದು ಅಭಿಮಾನಿಗಳು ಮನಬಂದಂತೆ ಹೊಡೆದಾಡಿಕೊಂಡಿದ್ದಾರೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ