ಇಸ್ಲಾಂಗೆ ನಟಿ ಸಂಜನಾ ಬಲವಂತದ ಮತಾಂತರ : ಮೌಲ್ವಿ ವಿರುದ್ದ ದೂರು

Team Newsnap
0 Min Read

ನಟಿ ಸಂಜನಾ ಗಲ್ರಾನಿ ಅವರನ್ನು ಇಸ್ಲಾಂ ಧರ್ಮಕ್ಕೆ ಬಲವಂತವಾಗಿ ಮತಾಂತರ ಮಾಡಿದ ಕಾರಣಕ್ಕಾಗಿ
ಈಗ ಮೌಲ್ವಿಯೊಬ್ಬರ ವಿರುದ್ಧ ದೂರು ದಾಖಲಾಗಿದೆ.

ಬೆಂಗಳೂರಿನ ಕಾಟನ್‌ಪೇಟೆ ಠಾಣೆಗೆ ದೂರು ನೀಡಿರುವ ವಕೀಲ ಅಮೃತೇಶ್ ನಟಿ ಸಂಜನಾರನ್ನು ಬಲವಂತವಾಗಿ ಮತಾಂತರ ಮಾಡಿದ್ದಾರೆ. ಇಸ್ಲಾಂ ಧರ್ಮಕ್ಕೆ ಸೇರಿಸಿಕೊಂಡ ಬಳಿಕ ಮಹಿರಾ ಎಂದು ಮರು ನಾಮಕರಣ ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ದೂರನ್ನು ಸ್ವೀಕರಿಸಿರುವ ಪೊಲೀಸರು ಕಾನೂನು ಕ್ರಮದ ಮಾರ್ಗಗಳನ್ನು ಹುಡುಕುತ್ತಿದ್ದಾರೆ.

Share This Article
Leave a comment