ನಟಿ ಸಂಜನಾ ಗಲ್ರಾನಿ ಅವರನ್ನು ಇಸ್ಲಾಂ ಧರ್ಮಕ್ಕೆ ಬಲವಂತವಾಗಿ ಮತಾಂತರ ಮಾಡಿದ ಕಾರಣಕ್ಕಾಗಿ
ಈಗ ಮೌಲ್ವಿಯೊಬ್ಬರ ವಿರುದ್ಧ ದೂರು ದಾಖಲಾಗಿದೆ.
ಬೆಂಗಳೂರಿನ ಕಾಟನ್‌ಪೇಟೆ ಠಾಣೆಗೆ ದೂರು ನೀಡಿರುವ ವಕೀಲ ಅಮೃತೇಶ್ ನಟಿ ಸಂಜನಾರನ್ನು ಬಲವಂತವಾಗಿ ಮತಾಂತರ ಮಾಡಿದ್ದಾರೆ. ಇಸ್ಲಾಂ ಧರ್ಮಕ್ಕೆ ಸೇರಿಸಿಕೊಂಡ ಬಳಿಕ ಮಹಿರಾ ಎಂದು ಮರು ನಾಮಕರಣ ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ದೂರನ್ನು ಸ್ವೀಕರಿಸಿರುವ ಪೊಲೀಸರು ಕಾನೂನು ಕ್ರಮದ ಮಾರ್ಗಗಳನ್ನು ಹುಡುಕುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ








More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು