ನಟ ದರ್ಶನ್ ಫಾರಂ ಹೌಸ್ ಮೇಲೆ ಅರಣ್ಯಾಧಿಕಾರಿಗಳ ದಾಳಿ

Team Newsnap
0 Min Read
Forest officials attack actor Darshan's farm house ನಟ ದರ್ಶನ್ ಫಾರಂ ಹೌಸ್ ಮೇಲೆ ಅರಣ್ಯಾಧಿಕಾರಿಗಳ ದಾಳಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಸೇರಿದ ಮೈಸೂರಿನ ಫಾರಂ ಹೌಸ್ ಮೇಲೆ ಅರಣ್ಯಾಧಿಕಾರಿಗಳ ದಾಳಿ ಮಾಡಿದ್ದಾರೆ.

ಮೈಸೂರಿನ ತಿ.ನರಸೀಪುರ ರಸ್ತೆಯ ಕೆಂಪಯ್ಯನಹುಂಡಿ ಬಳಿ ಇರುವ ದರ್ಶನ್ ಫಾರಂ ಹೌಸ್ ಮೇಲೆ ತಡರಾತ್ರಿ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದಾರೆ.ನಟಿ ರಚಿತಾ ರಾಮ್ ವಿರುದ್ದ ಮದ್ದೂರಿನಲ್ಲಿ ಕೇಸು ದಾಖಲು

ಪರವಾನಗಿ ಇಲ್ಲದೆ ಸಾಕುತ್ತಿದ್ದ 4 ಪಕ್ಷಿಗಳು ಸೇರಿದಂತೆ ಕೆಲವು ಪ್ರಾಣಿಗಳನ್ನು ವಶಕ್ಕೆ ಪಡೆದಿದ್ದಾರೆ.
4 ಬಾರ್ ಹೆಡೆಡ್ ಗೂಸ್ ಪಕ್ಷಿಗಳು ಸೇರಿದಂತೆ ಹಲವು ಪ್ರಾಣಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಸ್ಥಳೀಯ ಅರಣ್ಯ ಇಲಾಖೆ ಅಧಿಕಾರಿಗಳಿಂದ ಮಾಹಿತಿ ನೀಡಲಾಗಿದೆ.

Share This Article
Leave a comment