ನಾಲ್ಕು ಬಾರಿ ಗುಜರಾತ್ ಮುಖ್ಯಮಂತ್ರಿ ಯಾಗಿದ್ದ ಮಾಧವ್ ಸಿಂಗ್ ಸೋಲಂಕಿ ಶನಿವಾರ ಗಾಂಧಿನಗರದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ (93) ಮಾಧವ್ ಸಿಂಗ್ ಸೋಲಂಕಿ ಮಾಜಿ ಪ್ರಧಾನಿ ಪಿ.ವಿ ನರಸಿಂಹ ರಾವ್ ಸಂಪುಟದಲ್ಲಿ ವಿದೇಶಾಂಗ ವ್ಯವಹಾರ ಸಚಿವರಾಗಿದ್ದರು.
ಸೋಲಂಕಿ ನಿಧನಕ್ಕೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಮಾಧವ್ ಸಿಂಗ್ ಸೋಲಂಕಿ ಅಸಾಧಾರಣ ನಾಯಕರಾಗಿದ್ದರು. ಗುಜರಾತ್ ರಾಜಕೀಯದಲ್ಲಿ ದಶಕಗಳ ಕಾಲ ಪ್ರಮುಖ ಪಾತ್ರ ವಹಿಸಿದ್ದರು. ರಾಜ್ಯಕ್ಕೆ ಅವರು ನೀಡಿದ್ದ ಕೊಡುಗೆ ಮತ್ತು ಅಭಿವೃದ್ಧಿ ಸೇವೆಗಳು ಅಪಾರ. ಇಂದು ಅವರ ನಿಧನ ಬಹಳ ದುಃಖ ತಂದಿದೆ. ಓಂ ಶಾಂತಿ ಎಂದು ಹೇಳುವ ಮೂಲಕ ಸಂತಾಪ ಸೂಚಿಸಿದ್ದಾರೆ.
- 2025ನೇ ಸಾಲಿನ ರೈಲ್ವೆ ಗ್ರೂಪ್-ಡಿ ಹುದ್ದೆಗಳಿಗೆ 32,000ಕ್ಕೂ ಹೆಚ್ಚು ನೇಮಕಾತಿ
- ವಿಚಾರ ಕ್ರಾಂತಿಯ ಯುಗಪುರುಷ ಕುವೆಂಪು
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
More Stories
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ