ಮಂಡ್ಯ ಜಿಲ್ಲೆಯ ನಾಯಕ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಷ ಅವರ ಆರೋಗ್ಯದಲ್ಲಿ ಏರುಪೇರು ಹಿನ್ನಲೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತೀವ್ರ ಜ್ವರದಿಂದ ಬಳಲುತ್ತಿರುವ ಕೃಷ್ಣ ಅವರನ್ನು ಮೊದಲು ಮಲ್ಯ ಅಸ್ಪತ್ರೆ ದಾಖಲು ಮಾಡಲಾಗಿತ್ತು. ನಂತರ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ.
ಕೃಷ್ಣ ಅವರನ್ನು ವೈದ್ಯರು ಪರೀಕ್ಷೆ ಮಾಡಿ ಚಿಕಿತ್ಸೆ ನೀಡುತ್ತಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು