ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ಭಾರತೀಯ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಬುದ್ಧದೇವ್ ಭಟ್ಟಾಚಾರ್ಯ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ್ದಾರೆ.
ಬುದ್ಧದೇವ್ ಭಟ್ಟಾಚಾರ್ಯ ಈ ಕುರಿತಂತೆ ಟ್ವಿಟ್ ಮಾಡಿ, ನನಗೆ ಈ ಪ್ರಶಸ್ತಿ ಬಗ್ಗೆ ಏನೂ ಗೊತ್ತಿಲ್ಲ. ಇದರ ಬಗ್ಗೆ ನನಗೆ ಯಾರೂ ಹೇಳಿಲ್ಲ. ಅವರು ಏನಾದರೂ ನನಗೆ ಪದ್ಮಭೂಷಣ ಪ್ರಶಸ್ತಿ ನೀಡಲು ನಿರ್ಧರಿಸಿದ್ದರೆ, ನಾನು ಅದನ್ನು ಸ್ವೀಕರಿಸಲು ನಿರಾಕರಿಸುತ್ತೇನೆ ಎಂದು ಹೇಳಿದ್ದಾರೆ.
ಪಕ್ಷವು ತನ್ನ ಟ್ವಿಟ್ಟರ್ನಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಬುದ್ಧದೇವ್ ಭಟ್ಟಾಚಾರ್ಯ ಅವರು ಅದನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ರಾಜ್ಯದಿಂದ ಅಂತಹ ಪ್ರಶಸ್ತಿಗಳನ್ನು ನಿರಾಕರಿಸುವಲ್ಲಿ ಸಿಪಿಐ(ಎಂ) ನೀತಿಯು ಸ್ಥಿರವಾಗಿದೆ. ನಮ್ಮ ಕೆಲಸ ಜನರಿಗಾಗಿ, ಪ್ರಶಸ್ತಿಗಳಿಗಾಗಿ ಅಲ್ಲ ಎಂದು ಬರೆದುಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ