ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಬೆಂಗಾವಲು ವಾಹನ ಅಪಘಾತಕ್ಕೀಡಾಗಿ ಮೂವರು ಗಂಭೀರವಾಗಿ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ತಿಪ್ಪೂರು ಗೇಟ್ ಬಳಿ ನಡೆದಿದೆ.
ಕಳೆದ ತಡ ರಾತ್ರಿ ನಡೆದ ಮಂಗಳೂರಿನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಸಂದರ್ಭದಲ್ಲಿ ರಾತ್ರಿ ಸುಮಾರು 1 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿದೆ.
ಅಪಘಾತದ ಸಂದರ್ಭದಲ್ಲಿ ವಾಹನದಲ್ಲಿದ್ದ ಐವರಲ್ಲಿ ಮೂವರು ಗಾಯಗೊಂಡಿದ್ದಾರೆ , ಗಾಯಾಳುಗಳಿಗೆ ಆದಿಚುಂಚನಗಿರಿ BGS ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಪೊಲೀಸ್ ಸಿಬ್ಬಂದಿಗಳಾದ ಮಹೇಶ್ , ಮಂಜುನಾಥ್, ಆನಂದ್, ಹರೀಶ್ ಅವರಿಗೆ ಸಣ್ಣ ಪ್ರಮಾಣದ ಗಾಯಗಳಾಗಿದೆ. ಸ್ಥಳಕ್ಕೆ ಅಮೃತ್ತೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
- KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
- BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
- ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ
- ಭೂಕಂಪದ : ಟಿಬೆಟ್-ನೇಪಾಳ ಗಡಿಯಲ್ಲಿ 32 ಮಂದಿ ಸಾವು, 38 ಮಂದಿ ಗಾಯ
- ಭಾರತೀಯ ವಾಯುಪಡೆ: ಏರ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ