November 27, 2022

Newsnap Kannada

The World at your finger tips!

hdk bengavalu

ಮಾಜಿ ಸಿಎಂ ಹೆಚ್​ಡಿ ಕೆ ಬೆಂಗಾವಲು ವಾಹನ ಅಪಘಾತ- ಮೂವರಿಗೆ ಗಾಯ

Spread the love

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಬೆಂಗಾವಲು ವಾಹನ ಅಪಘಾತಕ್ಕೀಡಾಗಿ ಮೂವರು ಗಂಭೀರವಾಗಿ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ತಿಪ್ಪೂರು ಗೇಟ್ ಬಳಿ ನಡೆದಿದೆ.

ಕಳೆದ ತಡ ರಾತ್ರಿ ನಡೆದ ಮಂಗಳೂರಿನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಸಂದರ್ಭದಲ್ಲಿ ರಾತ್ರಿ ಸುಮಾರು 1 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿದೆ.

ಅಪಘಾತದ ಸಂದರ್ಭದಲ್ಲಿ ವಾಹನದಲ್ಲಿದ್ದ ಐವರಲ್ಲಿ ಮೂವರು ಗಾಯಗೊಂಡಿದ್ದಾರೆ , ಗಾಯಾಳುಗಳಿಗೆ ಆದಿಚುಂಚನಗಿರಿ BGS ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಪೊಲೀಸ್ ಸಿಬ್ಬಂದಿಗಳಾದ ಮಹೇಶ್ , ಮಂಜುನಾಥ್, ಆನಂದ್, ಹರೀಶ್ ಅವರಿಗೆ ಸಣ್ಣ ಪ್ರಮಾಣದ ಗಾಯಗಳಾಗಿದೆ. ಸ್ಥಳಕ್ಕೆ ಅಮೃತ್ತೂರು ಪೊಲೀಸರು ಭೇಟಿ‌ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

error: Content is protected !!