February 20, 2026

Newsnap Kannada

The World at your finger tips!

BJP , JDS , alliance

ಮಾಜಿ CM ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Spread the love

ಬೆಂಗಳೂರು:ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು ಆಗಿದೆ.

ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನು ಓದಿ –KRS ಆಣೆಕಟ್ಟೆಯಿಂದ ಮತ್ತೆ 5000 ಕ್ಯುಸೆಕ್ ತಮಿಳುನಾಡಿಗೆ ನೀರು

ಬುಧವಾರ ಬೆಳಗಿನ ಜಾವ ತೀವ್ರ ಜ್ವರ ಕಾಣಿಸಿಕೊಂಡ ನಂತರ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

error: Content is protected !!