ಬೆಂಗಳೂರು:ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು ಆಗಿದೆ.
ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನು ಓದಿ –KRS ಆಣೆಕಟ್ಟೆಯಿಂದ ಮತ್ತೆ 5000 ಕ್ಯುಸೆಕ್ ತಮಿಳುನಾಡಿಗೆ ನೀರು
ಬುಧವಾರ ಬೆಳಗಿನ ಜಾವ ತೀವ್ರ ಜ್ವರ ಕಾಣಿಸಿಕೊಂಡ ನಂತರ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.