ಡಿ ಜಿ ಹಳ್ಳಿ, ಕೆ ಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಪರಮ ಆಪ್ತ , ಮಾಜಿ ಕಾರ್ಪೋರೇಟರ ಜಾಕೀರ್ ನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದಾರೆ.
ಗಲಭೆ ನಡೆದ ನಂತರ ಸಂಪತ್ ರಾಜ ತಪ್ಪಿಸಿಕೊಳ್ಳಲು ಸಾಕಷ್ಟು ನೆರವು ನೀಡಿದ್ದರು. ಗಲಭೆಗೆಕೋರರಿಗೆ ನೆರವು ನೀಡಿದ ಆರೋಪ ಜಾಕೀರ್ ಮೇಲಿದೆ.
ಪುಲಕೇಶಿನಗರದ ಮಾಜಿ ಕಾರ್ಪೋರೇಟರ್ ಜಾಕೀರ್ ಗಲಭೆ ನಡೆದ ದಿನದಿಂದಲೂ ತಲೆಮರೆಸಿಕೊಂಡಿದ್ದ. ಆತನ ಬಂಧನಕ್ಕೆ ಸಿಸಿಬಿ ಪೋಲೀಸರು ಬಲೆ ಬೀಸಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ