February 23, 2026

Newsnap Kannada

The World at your finger tips!

anna malie

ಮಾಜಿ ಐಪಿಎಸ್ ಅಧಿಕಾರಿ‌ ಅಣ್ಣಾಮಲೈ ಗೆ ಕೊರೋನಾ ಸೋಂಕು

Spread the love

ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ನಾಯಕ‌
ಕೆ. ಅಣ್ಣಾಮಲೈ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಕುರಿತಂತೆ ಟ್ವೀಟ್ ಮಾಡಿ ತಿಳಿಸಿರುವ ಅಣ್ಣಾಮಲೈ ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಮತ್ತು ನನ್ನ ಸುತ್ತಮುತ್ತಲಿನವರಿಗೆ ರೋಗದ ಲಕ್ಷಣಗಳು ಕಾಣಿಸಿಕೊಂಡರೆ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ವಿನಂತಿಸುತ್ತೇನೆ ಎಂದಿದ್ದಾರೆ.‌

error: Content is protected !!